ಬ್ರೇಕಿಂಗ್ ನ್ಯೂಸ್
12-07-21 12:17 pm Udupi Correspondent ಕ್ರೈಂ
ಉಡುಪಿ, ಜುಲೈ 12: ಮಗುವನ್ನು ಅಪಹರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ (45)ಬಂಧಿತ ಆರೋಪಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಗು ಹಾಗೂ ಆರೋಪಿಯನ್ನ ಹಿಡಿದು ಉಡುಪಿ ನಗರ ಠಾಣೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಬೆಳಗ್ಗೆ ಉಡುಪಿಯ ಕರಾವಳಿ ಜಂಕ್ಷನ್ ನಲ್ಲಿ ಮಗುವನ್ನು ಎತ್ತಿಕೊಂಡು ಅಪರಿಚಿತ ವ್ಯಕ್ತಿ ಬಸ್ಸಿನಲ್ಲಿ ಪರಾರಿಯಾಗಿದ್ದ.

ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದರಂತೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟ ಮೂಲದ ದಂಪತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ನಿನ್ನೆ ಬೆಳಗ್ಗೆ ತಿಂಡಿ ತಿನ್ನಿಸಿಕೊಂಡು ಬರುತ್ತೇನೆಂದು ಹೇಳಿ ಮಗುವನ್ನು ಹಿಡಿದು ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಆತ ಮಗು ತನ್ನದೇ ಎನ್ನುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಆದರೆ ಆರೋಪಿ ಬಗ್ಗೆ ಮಾಹಿತಿ ಇಲ್ಲ ಎಂದು ದಂಪತಿ ಹೇಳಿರುವುದರಿಂದ ಸದ್ಯಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read: ಉಡುಪಿಯಲ್ಲಿ ಮಗು ಅಪಹರಣ ; ಮಗು ಎತ್ತಿಕೊಂಡು ಬಸ್ ಹತ್ತಿದ ಆಗಂತುಕ
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am