ಬ್ರೇಕಿಂಗ್ ನ್ಯೂಸ್
23-07-21 04:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಇತ್ತೀಚೆಗಷ್ಟೆ ಆರಂಭಿಸಲಾಗಿದ್ದ ಇಂಗ್ಲಿಷ್ ಲಿಪಿಯಿಂದ ಬ್ಯಾರಿ ಭಾಷೆಯ ಲಿಪಿಗೆ ಲಿಪ್ಯಂತರ ಮಾಡುವ ಅಧಿಕೃತ ವೆಬ್ಸೈಟನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.
ವೆಬ್ಸೈಟ್ ಅನ್ನು ಜುಲೈ 7ರಂದು ಲೋಕಾರ್ಪಣೆ ಮಾಡಲಾಗಿತ್ತು. ಇದರಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಟೈಪ್ ಮಾಡಿದರೆ ಅದು ಬ್ಯಾರಿ ಭಾಷೆಗೆ ಅನುವಾದವಾಗುವ ತಂತ್ರಾಂಶವನ್ನಾಗಿ ಅಭಿವೃದ್ದಿಪಡಿಸಲಾಗಿತ್ತು.


ಜುಲೈ 14ರಂದು ಮೊದಲ ಬಾರಿಗೆ ಈ ವೆಬ್ಸೈಟನ್ನು ಹ್ಯಾಕ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸೈಟ್ನ್ನು ತೆರೆದಾಗ ಅಶ್ಲೀಲ ಚಿತ್ರಗಳು ಬರುತ್ತಿದ್ದವು. ಅಲ್ಲದೇ ಅದರಲ್ಲಿ HACKED BY MR.7 MIND ಎಂದು ಬರೆಯಲಾಗಿತ್ತು.
ನಂತರ ಇದರ ಪಾಸ್ವರ್ಡ್ ಬದಲಿಸಿ ಸರಿಪಡಿಸಲಾಗಿತ್ತು. ಇದೀಗ 2ನೇ ಬಾರಿಗೆ ಹ್ಯಾಕ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರು ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Mangalore Karnataka Beary Sahithya Academy website hacked by hackers for a second-time case filed at the cybercrime police station
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm