ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 09:32 pm
HK News Desk
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm