ಬ್ರೇಕಿಂಗ್ ನ್ಯೂಸ್
04-09-20 02:02 pm Mangalore Reporter ಕ್ರೈಂ
ಪುತ್ತೂರು, ಸೆಪ್ಟೆಂಬರ್ 4: ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಓಮ್ನಿ ಮಾರುತಿ ಕಾರಿನಲ್ಲಿ ಹಿಂಸಾತ್ಮಕವಾಗಿ ದನದ ಕರುವನ್ನು ತುಂಬಿಸಿಕೊಂಡು ಸಾಗಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿದ್ದ ಕಾಸರಗೋಡು ಪಾಲಾರ್ ಬಂದಡ್ಕ ನಿವಾಸಿಗಳಾದ ಶಿವಪ್ರಸಾದ್ ಭಟ್ (52) ಮತ್ತು ಚಂದನ್ ಟಿ. (34) ಎಂಬವರನ್ನು ಪೊಲೀಸರು ಬಂಧಿಸಿದ್ದು ವಾಹನ ಮತ್ತು ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ. ಓಮ್ನಿ ಕಾರಿನ ಒಳಗೆ ಕರುವಿನ ಕೈಕಾಲು ಕಟ್ಟಿ ಅಡ್ಡವಾಗಿ ಮಲಗಿಸಿ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8, 11, ಗೋಹತ್ಯೆ ನಿಷೇಧ ಕಾಯಿದೆ 1964 ಮತ್ತು ಕಲಂ 11(1) ಡಿ ಪ್ರಾಣಿಹಿಂಸೆ ನಿಷೇಧ ಕಾಯ್ದೆ 1960 ಮತ್ತು ಕಲಂ 66 ಜೊತೆಗೆ 192 (ಎ) ಅಡಿ ಪ್ರಕರಣ ದಾಖಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm