ಬ್ರೇಕಿಂಗ್ ನ್ಯೂಸ್
02-08-21 09:55 pm Bengaluru Correspondent ಕ್ರೈಂ
ಬೆಂಗಳೂರು, ಆಗಸ್ಟ್ 2: ಚಿಕ್ಕಪೇಟೆಯಲ್ಲಿ ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದ ವೇಳೆ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಪೊಲೀಸ್ ಮುಖ್ಯ ಪೇದೆ ಕೈಗೆ ಮಹಿಳೆಯೊಬ್ಬಳು ಕಚ್ಚಿದ ಘಟನೆ ನಡೆದಿದ್ದು ಕೆ.ಆರ್.ಮಾರುಕಟ್ಟೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ರೆಜಿನಾ(30) ಬಂಧಿತ ಮಹಿಳೆ. ಚಿಕ್ಕಪೇಟೆ ಬಳಿ ಫುಟ್ಪಾತ್ ಮೇಲೆ ಇಟ್ಟುಕೊಂಡಿದ್ದ ಅಂಗಡಿಗಳನ್ನು ಭಾನುವಾರ ಬೆಳಗ್ಗೆ ಕೆ.ಆರ್.ಮಾರುಕಟ್ಟೆ ಪೊಲೀಸರು ತೆರವುಗೊಳಿಸುತ್ತಿದ್ದರು. ಚಿಕ್ಕಪೇಟೆಗೆ ಶಾಪಿಂಗ್ಗೆ ಬಂದಿದ್ದ ರೆಜಿನಾ ಪೊಲೀಸರ ಕಾರ್ಯವನ್ನು ಗಮನಿಸಿದ್ದಳು. ಕೂಡಲೇ ಪೊಲೀಸರ ಬಳಿ ಬಂದು 'ಜನರಿಗೇಕೆ ಸಮಸ್ಯೆ ಮಾಡುತ್ತಿದ್ದೀರಿ' ಎಂದು ವಾಗ್ವಾದ ಆರಂಭಿಸಿದ್ದಾಳೆ.
ಮೊಬೈಲ್ನಲ್ಲಿ ಪೊಲೀಸರ ವಿಡಿಯೋ ತೆಗೆಯಲು ಮುಂದಾಗಿದ್ದಳು. ಆ ವೇಳೆ ಕೆ.ಆರ್.ಮಾರುಕಟ್ಟೆಯ ಪೊಲೀಸ್ ಸಿಬ್ಬಂದಿ ಮೊಬೈಲ್ನಲ್ಲಿ ವಿಡಿಯೋ ಮಾಡದಂತೆ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಮಹಿಳೆ, ಪೊಲೀಸ್ ಮುಖ್ಯಪೇದೆ ವಿಜಯ್ಕುಮಾರ್ ಕೈ ಕಚ್ಚಿದ್ದಾಳೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.
Bangalore Woman bites police officer over destroying footpath.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm