ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am