ಬ್ರೇಕಿಂಗ್ ನ್ಯೂಸ್
08-08-21 04:07 pm Mangaluru Correspondent ಕ್ರೈಂ
ಸುಬ್ರಹ್ಮಣ್ಯ, ಆಗಸ್ಟ್ 8: ಸುಬ್ರಹ್ಮಣ್ಯದ ಸ್ಥಳೀಯ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಯಚೂರು ಮೂಲದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ
ಈ ಬಗ್ಗೆ ವಿದ್ಯಾರ್ಥಿನಿಯ ತಾಯಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು. ರಾಯಚೂರು ಮೂಲದ ಗುರುರಾಜ್ ಎಂಬ ಶಿಕ್ಷಕ ಬಂಧಿತ. ಕೆಲವು ವರ್ಷಗಳ ಹಿಂದೆ ಈತ ಸುಬ್ರಹ್ಮಣ್ಯದ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಸೇರಿದ್ದು ತನ್ನ ಚಾಳಿ ತೋರಿಸಿದ್ದಾನೆ. ಪೊಲೀಸರು ಬಂಧಿಸಿದ್ದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Subramanya High school teacher alleged of sexual harassment POSCO case filed and teacher native of Raichur has been arrested.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm