ಬ್ರೇಕಿಂಗ್ ನ್ಯೂಸ್
17-08-21 11:00 am Headline Karnataka News Network ಕ್ರೈಂ
ಭೋಪಾಲ್, ಆಗಸ್ಟ್ 17: ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ 60 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ 18 ವರ್ಷದೊಳಗಿನ ಇಬ್ಬರು ಬಾಲಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ಭಾನುವಾರ ರಾತ್ರಿ ಸಿಂಗ್ರೌಲಿಯ ರೈಲು ನಿಲ್ದಾಣದ ಬಳಿ ಮನೆಗೆ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಪಾನಮತ್ತರಾಗಿದ್ದ ಯುವಕರ ಗುಂಪು ಆಕೆಯನ್ನು ಹಿಂಬಾಲಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ರು.
ಘಟನೆ ಬಳಿಕ ಸಂತ್ರಸ್ತ ಮಹಿಳೆ ಸಮೀಪದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಮಧ್ಯಪ್ರದೇಶದಲ್ಲಿ 2017ರ ಜನವರಿಯಿಂದ 2021ರ ಜೂನ್‌ವರೆಗೆ 26,708 ಅತ್ಯಾಚಾರ ಪ್ರಕರಣಗಳು, 37 ಸಾಮೂಹಿಕ ಅತ್ಯಾಚಾರದ ನಂತರದ ಕೊಲೆ ಪ್ರಕರಣಗಳು ಮತ್ತು ಅಪ್ರಾಪ್ತ ಬಾಲಕಿಯರ ಅಪಹರಣದ 27,827 ಪ್ರಕರಣಗಳು ದಾಖಲಾಗಿವೆ ಎಂದು ಇತ್ತೀಚೆಗೆ ಅಲ್ಲಿನ ಸರ್ಕಾರ ತಿಳಿಸಿತ್ತು.
The police have arrested five persons including two minors. They are being interrogated. The incident took place near the Railway track under Jayant Police Outpost of the district. According to information, the woman was heading towards her home, when she was waylaid by five persons. They dragged her into bushes and took turns.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm