ಬ್ರೇಕಿಂಗ್ ನ್ಯೂಸ್
20-08-21 01:40 pm Headline Karnataka News Network ಕ್ರೈಂ
Photo credits : Ani@Ani
ಹೈದರಾಬಾದ್, ಆಗಸ್ಟ್ 20: ನಕಲಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಐದು ಮಂದಿಯನ್ನು ಬಂಧಿಸಲಾಗಿದ್ದು, 16 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳು ಸೇರಿದಂತೆ ಒಂದು ಲ್ಯಾಪ್ಟಾಪ್ ವಶ ಪಡಿಸಿಕೊಳ್ಳಲಾಗಿದೆ. ಜತೆಗೆ, ತನಿಖೆ ಮುಂದುವರಿಸಲಾಗಿದೆ ಎಂದಿದ್ದಾರೆ.


ಬಂಧಿತರನ್ನು ಸಂತೋಷ್ ಕುಮಾರ್ (29), ಸಾಯಿ ಕುಮಾರ್ (24), ನೀರಜ್ ಕುಮಾರ್ (21), ರಾಮ್ (20), ಶ್ರೀನಿವಾಸ್ (31) ಎಂದು ಗುರುತಿಸಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಕುಮಾರ್, ಫೋಟೊ ಸ್ಟುಡಿಯೊ ನಡೆಸುತ್ತಿದ್ದು, ಸ್ನೇಹಿತರೊಂದಿಗೆ ಸೇರಿ 500 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Telangana: Hyderabad police arrested 5 persons involved in printing counterfeit Indian currency."We recovered counterfeit currency worth Rs 16 lakhs along with some incriminating material from the possession of the arrested accused. Probe on," said police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am