ಬ್ರೇಕಿಂಗ್ ನ್ಯೂಸ್
25-08-21 10:37 pm Headline Karnataka News Network ಕ್ರೈಂ
ಗಯಾ, ಆಗಸ್ಟ್ 25: ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಮಾರ್ಗವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ 30 ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬಸ್ ಪಶ್ಚಿಮ ಬಂಗಾಳದಿಂದ ಬಿಹಾರದ ಗಯಾಕ್ಕೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿ ಬಾಂಬುಗಳ ಸಾಗಾಟದ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ- ಜಾರ್ಖಂಡ್ ಗಡಿಯಲ್ಲಿರುವ ದುಬುರ್ಡಿ ಚೆಕ್ ಪೋಸ್ಟ್ನಲ್ಲಿ ಬಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಬಾಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಇಡೀ ರಾತ್ರಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಸ್ನಲ್ಲಿ ಒಂದು ಪತ್ರ ಪತ್ತೆಯಾಗಿದ್ದು ಜಾರ್ಖಂಡ್ ನಿವಾಸಿ ಶಫಿ ಮೊಹಮ್ಮದ್ ಎಂಬಾತನಿಗೆ ಈ ಬಾಂಬ್ಗಳಿದ್ದ ಬಾಕ್ಸ್ ಅನ್ನು ಕಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 12461 ಎಂಬ ಕೋಡ್ವರ್ಡ್ ಇದ್ದು, ಒಂದು ಬಾಂಬ್ಗೆ 1 ಸಾವಿರ ರೂಪಾಯಿ, ಮುಂಗಡವಾಗಿ 5 ಸಾವಿರ ರೂಪಾಯಿ ನೀಡಿದ್ದೀರಿ, ಉಳಿದ ಹಣವನ್ನು ಶೀಘ್ರವೇ ಕೊಡಿ ಎಂದು ಬರೆಯಲಾಗಿದೆ. ಜತೆಗೆ ಪತ್ರದಲ್ಲಿ ಕೋಲ್ಕತಾದ ಇಬ್ಬರು ನಿವಾಸಿಗಳ ಹೆಸರನ್ನೂ ಬರೆಯಲಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
As many as 30 crude bombs were recovered from a bus going from Kolkata to Gaya in Bihar on Wednesday. On receiving intel inputs, Bengal Police intercepted the bus going from Kolkata to Gaya at the Dibudih checkpost situated on the West Bengal-Jharkhand border. The bus was carrying two black bags loaded with crude bombs, police said, adding that the bags had the names of the recipient written on them. A chit, which had a code number and also mentioned a Rs 5,000 advance payment, was also recovered from the bags.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm