ಬ್ರೇಕಿಂಗ್ ನ್ಯೂಸ್
02-09-21 05:17 pm Headline Karnataka News Network ಕ್ರೈಂ
ಮೈಸೂರು, ಸೆ.2: ಗೆಳೆಯನನ್ನು ಪಾರ್ಟಿಗಾಗಿ ಕರೆಸಿ ಮಾರಕಾಸ್ತ್ರಗಳಿಂದ ನಾಲ್ವರು ಸ್ನೇಹಿತರೇ ಸೇರಿಕೊಂಡು ಹತ್ಯೆ ಮಾಡಿರುವ ಘಟನೆ ನಗರದ ಬೋಗಾದಿ ರಸ್ತೆಯಲ್ಲಿ ನಡೆದಿದೆ. ನಗರದ ಟಿ.ಕೆ. ಬಡಾವಣೆಯ ನಿವಾಸಿ ನಾಗರತ್ನ ಎಂಬುವರ ಮಗ ಉಮೇಶ್ (24) ಹತ್ಯೆಗೀಡಾದ ಯುವಕ ಎಂದು ತಿಳಿದುಬಂದಿದೆ. ಉಮೇಶ್ ಹಾಗೂ ಆರೋಪಿಗಳ ನಡುವೆ ಹಣಕಾಸು ವಿಚಾರದಲ್ಲಿ ತಕರಾರು ಶುರುವಾಗಿದ್ದು ಕೊಲೆಯಲ್ಲಿ ಅಂತ್ಯವಾಗಿದೆ.

ಆಗಸ್ಟ್ 25ರ ರಾತ್ರಿ ಆರೋಪಿಗಳು ತಾವು ಪಾರ್ಟಿ ಮಾಡುವ ಮಾಮೂಲಿ ಜಾಗವಾದ ಬೋಗಾದಿ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದ ಖಾಲಿ ಜಾಗಕ್ಕೆ ಉಮೇಶ್ನನ್ನು ಆಹ್ವಾನಿಸಿದ್ದಾರೆ. ಆಗ ಹಣಕಾಸಿನ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು, ಮಾರಕಾಸ್ತ್ರಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಅಲ್ಲಿಯೇ ಪೊದೆಯ ಬಳಿ ಹೊಂಡ ತೋಡಿ ಶವವನ್ನು ಹೂತು ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತನ ಸ್ನೇಹಿತರಾದ ಟಿ.ಕೆ. ಬಡಾವಣೆಯ ನಿವಾಸಿಗಳಾದ ಪೃಥ್ವಿರಾಜ್ (23), ವಸಂತ(24), ಮಂಜೇಶ್(23) ಹಾಗೂ ಮಾನಸ ಗಂಗೋತ್ರಿ ನಿವಾಸಿ ಕಿರಣ್ (24) ಎಂಬವರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಹೂತಿಟ್ಟ ಶವವನ್ನು ಹೊರತೆಗೆದು ಪೊಲೀಸರು ಮಹಜರು ಮಾಡಿದ್ದಾರೆ. ಸರಸ್ವತಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Money dispute between friends end up in Murder of 24 year old youth from Mysuru. The deceased has been identified as Umesh. After the murder his body was dumped in an isolated place. The Mysuru police have arrested four persons in connection.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am