ಬ್ರೇಕಿಂಗ್ ನ್ಯೂಸ್
03-09-21 05:39 pm Headline Karnataka News Network ಕ್ರೈಂ
ಮಣಿಪುರ, ಸೆ.3: ಡ್ರಗ್ಸ್ ಕಳ್ಳಸಾಗಣೆ ಪ್ರಕರಣಗಳ ವಿರುದ್ಧ ದೇಶದೆಲ್ಲೆಡೆ ಪೊಲೀಸರು ಸಮರ ಸಾರಿದ್ದು, ಹೆಡ್ ಕಾನ್ಸ್‌ಟೇಬಲ್ ಮನೆ ಮೇಲೆ ದಾಳಿ ನಡೆಸಿದಾಗ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಇಂಪಾಲದ ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಬರೋಬ್ಬರಿ 90 ಕೋಟಿ ರೂ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.
ಯಾಯ್ ರಿಕ್‌ಪೋಕ್ ತುಲಿಹಾಲ್‌ನ ಅವಂಗ್ ಲೆಕೈ ಪ್ರದೇಶದಲ್ಲಿ ಪೊಲೀಸ್ ಮುಖ್ಯಪೇದೆಯ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಕಾರ್ಖಾನೆಯನ್ನೇ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಹೆಡ್‌ಕಾನ್ಸ್‌ಟೇಬಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್‌ನ ಮೌಲ್ಯ ಸುಮಾರು 90 ಕೋಟಿ ರೂ ಎಂದು ಅಂದಾಜಿಸಲಾಗಿದೆ.
ಮತ್ತೊಂದೆಡೆ, ಅಸ್ಸೋಂನ ಗುವಾಹಟಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 17.5 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ತೈಲ ಟ್ಯಾಂಕರ್‌ನೊಳಗೆ 205 ಸೋಪ್ ಬಾಕ್ಸ್‌ಗಳಲ್ಲಿ 2.5 ಕೆಜಿ ಹೆರಾಯಿನ್ ತುಂಬಿಸಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
Police busted a drug factory in Manipur''s Imphal East district and seized a huge amount of contraband drugs worth over Rs 90 crore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am