ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am