ಬ್ರೇಕಿಂಗ್ ನ್ಯೂಸ್
08-09-21 10:40 am Mangaluru Correspondent ಕ್ರೈಂ
ಬಂಟ್ವಾಳ, ಸೆ.8: ಹಿಂದು ಯುವಕನ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಯುವತಿಯರಿಗೆ ಗಾಳ ಹಾಕಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಗುರುಪುರ ನಿವಾಸಿ ರಿಕ್ಷಾ ಚಾಲಕನಾಗಿದ್ದ ಮಹಮ್ಮದ್ ಆಲಿ ಬಂಧಿತ ಆರೋಪಿ. ಈತ ಬಂಟ್ವಾಳ ತಾಲೂಕಿನ ಮಹಿಳೆಯೊಬ್ಬರಿಗೆ ತನ್ನ ಹೆಸರನ್ನು ಅನಿಲ್ ಶೆಟ್ಟಿ ಎಂದು ಫೇಸ್ ಬುಕ್ ನಕಲಿ ಖಾತೆ ತೆರೆದು ಪರಿಚಯ ಮಾಡಿಕೊಂಡಿದ್ದ. ತನ್ನನ್ನು ಬಿಸಿನೆಸ್ ಮ್ಯಾನ್ ಎಂದು ಪರಿಚಯಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಮಹಿಳೆ ದೂರು ನೀಡಿದ್ದರು.

ಮಹಮ್ಮದ್ ಆಲಿ ಹಿಂದು ಯುವಕರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರನ್ನು ಬಲೆಗೆ ಹಾಕುತ್ತಿದ್ದ ಎನ್ನಲಾಗುತ್ತಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಬೇರೆ ಯಾರಿಗೆಲ್ಲಾ ಇದೇ ರೀತಿ ಕಿರುಕುಳ ನೀಡುತ್ತಿದ್ದ ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ.
Bantwal Muslim youth creates Facebook profile in the name of Hindu uses profile to sexual harras girl arrested. The arrested has been identified as Mohammad Ali.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am