ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am