ಬ್ರೇಕಿಂಗ್ ನ್ಯೂಸ್
09-09-21 05:31 pm Mangaluru Correspondent ಕ್ರೈಂ
ಪುತ್ತೂರು, ಸೆ.9: 19 ವರ್ಷಗಳ ಹಿಂದಿನ ಖೋಟಾ ನೋಟು ಜಾಲ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಬೋವಿಕ್ಕಾನ ಬಳಿಯ ಮುಳಿಯಾರ್ ನಿವಾಸಿ ಕಲಂದರ್ ಸಿದ್ದಿಕ್ (41) ಬಂಧಿತ ಆರೋಪಿ. 2002 ರ ಫೆಬ್ರವರಿಯಲ್ಲಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದು ಆರೋಪಿ ಸಿದ್ದಿಕ್ ಪರಾರಿಯಾಗಿದ್ದ.
ಆನಂತರ ಈತನ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. 19 ವರ್ಷಗಳಿಂದ ತಲೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸೆ.9 ರಂದು ಕಾಸರಗೋಡಿನ ಕುಂಬಳೆಯಲ್ಲಿ ಬಂಧಿಸಿದ್ದಾರೆ.
Fake Currency Racket Puttur Police Aarrest Accused in Kasaragod.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am