ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm