ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am