ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am