ಬ್ರೇಕಿಂಗ್ ನ್ಯೂಸ್
14-09-21 12:09 pm Headline Karnataka News Network ಕ್ರೈಂ
ಉತ್ತರ ಪ್ರದೇಶ, ಸೆ.14: ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.
ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.
The accused, a traffic head constable in Uttar Pradesh, allegedly raped the woman on several occasions and filmed the incident to blackmail her.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm