ಬ್ರೇಕಿಂಗ್ ನ್ಯೂಸ್
14-09-21 12:49 pm Mangaluru Correspondent ಕ್ರೈಂ
ಮಂಗಳೂರು, ಸೆ.14 : ಕೌಟುಂಬಿಕ ಕಲಹದಲ್ಲಿ ಪತಿಯೇ ಪತ್ನಿ ಮತ್ತು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾದವರು.
ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿ ಮಗ ಅಶ್ವಿನ್ ತಡೆಯಲು ಬಂದಾಗ ಅಶ್ವಿನ್‌ನ ಬಲ ಕೈಗೂ ಗಾಯವಾಗಿದೆ. ಬೊಬ್ಬೆ ಕೇಳಿದ ನೆರೆಕರೆಯವರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Family dispute Husband stabs wife and son. Both are admitted to hospital for treatment. A case has been registered at the Kankanady town police station.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm