ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm