ಬ್ರೇಕಿಂಗ್ ನ್ಯೂಸ್
19-09-21 11:30 am Headline Karnataka News Network ಕ್ರೈಂ
ಬೆಂಗಳೂರು, ಸೆ. 19 : ನಗರ ಹೊರವಲಯದ ಆನೇಕಲ್ ಬಳಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಯುವತಿಯರು ಪಾರ್ಟಿಯಲ್ಲಿ ಅರೆ ನಗ್ನವಾಗಿ ನರ್ತಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು.
ಆನೇಕಲ್ ಸಮೀಪದ ಖಾಸಗಿ ರೆಸಾರ್ಟ್ ಒಂದರ ನಿರ್ಜನ ಪ್ರದೇಶದ ಓಪನ್ ಏರಿಯಾದಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದು ಮಧ್ಯರಾತ್ರಿ ಡ್ರಗ್ಸ್ ಪೆಡ್ಲರ್ ಪತ್ತೆಯ ನೆಪದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಬರುತ್ತಿದ್ದಂತೆ ಯುವಕ- ಯುವತಿಯರು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ವೇಳೆ, ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿ ಅರೆ ನಗ್ನ ಸ್ಥಿತಿಯಲ್ಲಿದ್ದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ರೇವ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳು, ಶ್ರೀಮಂತರ ಮಕ್ಕಳು ಭಾಗಿಯಾಗಿದ್ದರು. ಹಲವರು ಡ್ರಗ್ಸ್ ಸೇವಿಸಿರುವುದು ಖಚಿತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ಸೇವಿಸಿ, ಅಬ್ಬರದ ಸಂಗೀತಕ್ಕೆ ಅರೆಬೆತ್ತಲೆಯಾಗಿ ನೃತ್ಯ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಆನೇಕಲ್ ಬಳಿಯ ತಮ್ಮನಾಯಕನಹಳ್ಳಿ ಎಂಬಲ್ಲಿ ರೆಸಾರ್ಟ್ ಒಂದರಲ್ಲಿ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು.
ಪಾರ್ಟಿಯಲ್ಲಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಪಾರ್ಟಿಯಲ್ಲಿ ಭಾಗಿಯಾಗಿದ್ದವರಲ್ಲಿ ಅನೇಕರು ಬೆಂಗಳೂರು ನಗರದವರು. 6 ಕಾರು, 15 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Anekal Rave Party girls found half naked police raid spot. It is said the girls had consumed drugs and we're enjoying the party.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm