ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am