ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್‌ಪೆಕ್ಟರ್‌ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್‌ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್‌ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್‌ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್‌ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am