ಬ್ರೇಕಿಂಗ್ ನ್ಯೂಸ್
25-09-21 11:27 am Mangaluru Correspondent ಕ್ರೈಂ
ಪುತ್ತೂರು, ಸೆ.25 : ಮಸಾಜ್ ಸೆಂಟರ್ಗೆ ಬರುತ್ತಿದ್ದ ಗ್ರಾಹಕರು ಹಾಗೂ ಅಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಸಾಜ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಡಬ ಪೇಟೆ ಬಳಿಯ ಕಳಾರದಲ್ಲಿರುವ ಸ್ನೇಹ ಅನ್ನೋ ಮಸಾಜ್ ಸೆಂಟರ್ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಮಾಲೀಕ ಅಬ್ರಾಹಂ ಎಂಬಾತನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಹಲವು ಮಹಿಳೆಯರು ಮಸಾಜ್ ಸೆಂಟರ್ ಮಾಲೀಕನ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
ಗ್ರಾಹಕ ಮಹಿಳೆಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಮಸಾಜ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆಯೂ ಕೆಟ್ಟ ದೃಷ್ಟಿ ಬೀರಿದ್ದಾನೆ ಅನ್ನೋ ಆರೋಪ ಕೇಳಿಬಂದಿತ್ತು. ಈ ಕುರಿತು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.
Massage centre owner arrested in Puttur Kadaba for sexual harrasment over girls. The arrested has been identified as Abraham.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am