ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm