ಬ್ರೇಕಿಂಗ್ ನ್ಯೂಸ್
10-09-20 12:15 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಡ್ರಗ್ಸ್ ಹೆಸರಲ್ಲಿ ನಡೆದಿರುವ ಹಣದ ವಹಿವಾಟಿನ ವಿಚಾರದಲ್ಲಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಎನ್ನಲಾಗುತ್ತಿರುವ ವೀರೇನ್ ಖನ್ನಾನನ್ನು ವಿಚಾರಣೆ ನಡೆಸುತ್ತಿದ್ದಾರೆ. ವೀರೇನ್ ಖನ್ನಾ ಬೆಂಗಳೂರು, ಮುಂಬೈ ಅಲ್ಲದೆ ಶ್ರೀಲಂಕಾದಲ್ಲಿಯೂ ಪೇಜ್ ತ್ರೀ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದಿರುವ ಇಡಿ ಅಧಿಕಾರಿಗಳು ಈಗ ವೀರೇನ್ ಖನ್ನಾ ಸೇರಿದಂತೆ ಆತನ ಜೊತೆಗೆ ಹಣದ ವಹಿವಾಟು ನಡೆಸಿದ್ದವರ ಮೇಲೆ ಕಣ್ಣು ನೆಟ್ಟಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿಯರ ಐಷಾರಾಮಿ ಜೀವನ, ಅವರ ಖಾತೆಯಲ್ಲಿ ಆಗುತ್ತಿದ್ದ ಹಣದ ವಹಿವಾಟಿನ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ. ನಟಿಯರ ಖಾತೆಯಲ್ಲಿ ಅಕ್ರಮ ಹಣದ ವಹಿವಾಟು ಕಂಡುಬಂದಲ್ಲಿ ಇಡಿ ಸಂಕಷ್ಟ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾಗೂ ತಟ್ಟಲಿದೆ.
ಸದ್ಯಕ್ಕೆ ಸಂಜನಾ ಮತ್ತು ರಾಗಿಣಿಯನ್ನು ಎಫ್ಎಸ್ಎಲ್ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮುನ್ನ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಬ್ಬರು ನಟಿಯರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 10:59 am
HK News Desk
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm