ಬ್ರೇಕಿಂಗ್ ನ್ಯೂಸ್
29-09-21 03:39 pm Mangaluru Correspondent ಕ್ರೈಂ
ಮಂಗಳೂರು, ಸೆ.29: 17 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶಾದ್ (25) ಎಂಬಾತನಾಗಿದ್ದು, ಈ ಹಿಂದೆ ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ. ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗುತ್ತಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
City police arrested a youth in connection with the Protection of Children from Sexual Offences (POCSO) case. The arrested accused is identified as Mohammed Naushad (25), a resident of Kinnigoli, Mulki.
03-11-26 09:48 pm
HK News Desk
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
03-11-26 10:51 pm
HK News Desk
ವರ್ಷದ ಹಿಂದೆ ಶರಣಾಗಿದ್ದ ನಕ್ಸಲ್ ನಾಯಕಿ ಮುಂಡಗಾರು ಲ...
03-11-26 09:12 pm
ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇ...
03-11-26 11:41 am
ಸುರತ್ಕಲ್ ಪೊಲೀಸರ ಕಿರುಕುಳಕ್ಕೆ ಬೇಸತ್ತು ಮೀನುಗಾರ ಆ...
02-11-26 09:47 pm
ಆಳ ಸಮುದ್ರದಲ್ಲಿ ನೀರಿಗೆ ಬಿದ್ದು ಅಪಾಯಕ್ಕೀಡಾದ ಮೀನು...
02-11-26 05:34 pm
04-11-26 10:00 am
HK News Staffer
ಸ್ಟಿಂಗ್ ಆಪರೇಷನ್ ಬಗ್ಗೆ ರಾಹುಲ್ ಗಾಂಧಿಗೆ ದೂರು ಹೇಳ...
03-11-26 10:44 am
15 ಲಕ್ಷ ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಖತರ್ನಾಕ್...
02-11-26 09:48 pm
ಬೈಕಂಪಾಡಿಯಲ್ಲಿ ಲಾರಿ- ಸ್ಕೂಟರ್ ಡಿಕ್ಕಿ ; ಸವಾರ ತೀವ...
02-11-26 09:44 pm
ಕಾಪುವಿನ ಹೋಂಸ್ಟೇ ಮೇಲೆ ದುಷ್ಕರ್ಮಿಗಳ ದಾಳಿ: ಕಟ್ಟಡ...
02-11-26 11:31 am