ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am