ಬ್ರೇಕಿಂಗ್ ನ್ಯೂಸ್
29-09-21 04:51 pm Headline Karnataka News Network ಕ್ರೈಂ
Photo credits : indiatoday
ರಾಂಚಿ, ಸೆ.29: ಅಕ್ರಮ ಸಂಬಂಧ ಇರಿಸಿಕೊಂಡು ಸಿಕ್ಕಿಬಿದ್ದ ಜೋಡಿಯನ್ನು ಬೆತ್ತಲೆಯಾಗಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು, ಪೊಲೀಸರು 50ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದುಮ್ಕಾ ಜಿಲ್ಲೆಯ ಬಡ್ತಳ್ಳಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ದಿನಕೂಲಿ ಕಾರ್ಮಿಕ ಮಹಿಳೆ ಮತ್ತು ಆಕೆಯ ಜೊತೆ ಕೆಲಸ ಮಾಡುತ್ತಿದ್ದ ಯುವಕನ ನಡುವೆ ಅನೈತಿಕ ಸಂಬಂಧ ಇತ್ತು. ಮಹಿಳೆಗೆ ಮದುವೆಯಾಗಿದ್ದು, ಆಕೆಯ ಗಂಡ ಒಂದು ವರ್ಷದಿಂದ ಜೈಲಿನಲ್ಲಿದ್ದಾನೆ. ಈ ನಡುವೆ, ಆಕೆಗೆ ಯುವಕನ ಪರಿಚಯ ಆಗಿದ್ದು ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದರು.
ಮಂಗಳವಾರ ಸಂಜೆ ಯುವಕ, ಮಹಿಳೆಯ ಕರೆಯಂತೆ ಆಕೆಯ ಮನೆಗೆ ಬಂದಿದ್ದು ಈ ವೇಳೆ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆನಂತರ, ಯುವತಿ ಮತ್ತು ಯುವಕನನ್ನು ಬೆತ್ತಲೆಯಾಗಿಸಿ ಗ್ರಾಮದ ಉದ್ದಕ್ಕೂ ಕಿಮೀ ಉದ್ದಕ್ಕೆ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬೆತ್ತಲೆ ಮೆರವಣಿಗೆ ಮಾಡಿಸಿದ ಘಟನೆ ಸಂಬಂಧ 50ರಿಂದ 60 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Villagers in Jharkhand’s Dumka district paraded a couple who were having an extramarital affair and paraded them naked all around the village. Police have now booked at least 50-60 people involved in the incident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am