ಬ್ರೇಕಿಂಗ್ ನ್ಯೂಸ್
29-09-21 09:17 pm Headline Karnataka News Network ಕ್ರೈಂ
ಬೆಳಗಾವಿ, ಸೆ 29: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.
ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿಯಲ್ಲಿ ನೆಲೆಸಿದ್ಲು.
ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.
ಗಂಡನನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Retired solider attacks wife with weapon in court premises in Belagavi chops her leg over money dispute. The police are now investigating the case.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm