ಬ್ರೇಕಿಂಗ್ ನ್ಯೂಸ್
30-09-21 05:47 pm Headline Karnataka News Network ಕ್ರೈಂ
ಹೈದ್ರಾಬಾದ್, ಸೆ.30: 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಸ್ಪತ್ರೆ ಕಟ್ಟಡದಲ್ಲಿ ಕೂಡಿಹಾಕಿ, ಐವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಿಫ್ಟ್ ಕೇಳಿದ್ದು, ಯುವಕನ ಜೊತೆ ತೆರಳಿದ್ದಳು. ಆದರೆ, ಐವರು ಯುವಕರಿದ್ದ ತಂಡ ನಾವು ಬೈಕ್ ನಲ್ಲಿ ನಗರಕ್ಕೆ ಒಂದು ಸುತ್ತು ಹೊಡೆಯುತ್ತೇವೆಂದು ಹೇಳಿ, ಯುವತಿಯನ್ನು ಒಟ್ಟಿಗೆ ಕರೆದೊಯ್ದಿದ್ದಾರೆ. ಬಳಿಕ ಯುವತಿಯನ್ನು ಆಸ್ಪತ್ರೆಯ ಹಳೆ ಕಟ್ಟಡ ಒಂದಕ್ಕೆ ಕರೆದೊಯ್ದು ಅಲ್ಲಿದ್ದ ವಾಚ್ ಮನ್ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ.
ಹುಡುಗಿ ಆನಂತರ ಪೊಲೀಸರಿಗೆ ದೂರು ನೀಡಿದ್ದು, ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಎಸ್ಸಿ- ಎಸ್ಟಿ ಏಕ್ಟ್ ಅಡಿ ಅಟ್ರಾಸಿಟಿ ಮತ್ತು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಅಮಲು ಪದಾರ್ಥ ಸೇವಿಸಿದ್ದಳು ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಕೃತ್ಯ ಎಸಗಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Five men have been arrested for the gang-rape of a 20-year-old student at an abandoned hospital building in Telangana's Nizamabad district, police said.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm