ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm