ಬ್ರೇಕಿಂಗ್ ನ್ಯೂಸ್
04-10-21 12:03 pm Mangaluru Correspondent ಕ್ರೈಂ
ಮಂಗಳೂರು, ಅ.4 : ದುಬೈನಿಂದ ಅಕ್ರಮವಾಗಿ ತರುತ್ತಿದ್ದ 10.5 ಲಕ್ಷ ಮೌಲ್ಯದ ಚಿನ್ನ ಹಾಗೂ ಸುಗಂಧ ದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಬಂದಿರುವ ಭಟ್ಕಳ ಮೂಲದ ವ್ಯಕ್ತಿಯನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಹಾಗು ಸುಗಂಧ ದ್ರವ್ಯಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಸಹಿತ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯಿಂದ 24 ಕ್ಯಾರೆಟ್ ಶುದ್ಧವಾಗಿರುವ 201.200 ಗ್ರಾಂ ತೂಕದ 9,57,712 ರೂ. ಮೌಲ್ಯದ ಚಿನ್ನದ ಬಿಲ್ಲೆಗಳು, 24 ಗ್ರಾಂ ತೂಕದ 1,04,640 ರೂ. ಮೌಲ್ಯದ ಚಿನ್ನದ ನಾಣ್ಯಗಳು, 1,02,600 ರೂ. ಮೌಲ್ಯದ ಆ್ಯಪಲ್ ಐಫೋನ್, 1,69,500 ರೂ. ಮೌಲ್ಯದ ಸುಗಂಧ ದ್ರವ್ಯದ 12 ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Customs officials at Mangaluru International Airport in the city confiscated illegal goods which were being brought by a passenger. The passenger is a resident of Bhatkal. The confiscated items include a gold biscuit weighing 201.200 grams of 24 carat worth Rs 9,57,712, gold coin weighing 24 gram of 24 carat worth Rs 1,04,640, Apple I phone worth Rs 1,02,600 and 12 bottles of perfumes worth Rs 1,69,500.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm