ಬ್ರೇಕಿಂಗ್ ನ್ಯೂಸ್
04-10-21 12:10 pm Mangaluru Correspondent ಕ್ರೈಂ
Photo credits : Representational
ಮಂಜೇಶ್ವರ, ಅ.4: ಕುಂಬಳೆ ಬಳಿಯ ಅಂಬಿತ್ತಡ್ಕ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಜಗಳ ನಡೆದು ಆರು ಮಂದಿ ಕೋಳಿ ಬಾಳಿನಿಂದ ಇರಿತಕ್ಕೊಳಗಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಬಂಬ್ರಾಣ ಸಮೀಪದ ಅಂಬಿತ್ತಡ್ಕ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು ಯುವಕನೊಬ್ಬ ಕೋಳಿ ಬಾಳಿನಿಂದ ಆರು ಮಂದಿಗೆ ದಾಳಿ ನಡೆಸಿದ್ದಾನೆ. ಬಂಬ್ರಾಣ ನಿವಾಸಿ ಕಿರಣ್ (29), ಕುದ್ರೆಪ್ಪಾಡಿ ನಿವಾಸಿ ಗುರುರಾಜ್ (23), ನವೀನ್ (22), ಧೀರಜ್ (21), ಪ್ರವೀಣ್ (21) ಮತ್ತು ಚರಣ್ (23) ಇರಿತಕ್ಕೊಳಗಾದವರಾಗಿದ್ದು ಮೂವರ ಸ್ಥಿತಿ ಗಂಭೀರ ಆಗಿದೆ ಎನ್ನಲಾಗಿದೆ.
ಕೋಳಿ ಅಂಕದ ಮಧ್ಯೆ ಯುವಕರ ನಡುವೆ ಜೂಜಿನ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಎರಡು ತಂಡಗಳು ಕಾಳಗಕ್ಕೆ ಮುಂದಾಗಿವೆ. ಈ ವೇಳೆ, ಯುವಕನೊಬ್ಬ ಕೋಳಿ ಬಾಳಿನಲ್ಲಿಯೇ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
Clash erupts in Cock fights in Kasargod six Stabbed.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm