ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.
ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm