ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm