ಬ್ರೇಕಿಂಗ್ ನ್ಯೂಸ್
09-10-21 12:24 pm Headline Karnataka News Network ಕ್ರೈಂ
ಬಂಟ್ವಾಳ, ಅ.9 : ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಆಕೆಗೆ ಮತ್ತು ಬರಿಸುವ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರು ಸೇರಿ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗುತ್ತಿದೆ. ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಯನ್ನು ಪರಿಚಿತರೇ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಿದ್ದಾರೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯಲ್ಲಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.
ಬಾಲಕಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
Bantwal Girl kidnapped and raped after giving her drugged fruit Juice. The girl is said to be admitted in the hospital. Police have formed a team to nab the accused.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm