ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm