ಬ್ರೇಕಿಂಗ್ ನ್ಯೂಸ್
11-10-21 03:44 pm Mangalore Reporter ಕ್ರೈಂ
ಬಂಟ್ವಾಳ, ಅ.11 :ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ಎಂಬವರ ಪುತ್ರಿ ನಿಶ್ಮಿತಾ(22) ಎಂದು ಗುರುತಿಸಲಾಗಿದೆ. ನಿಶ್ಮಿತಾ ಡೆಂಟಲ್ ಕ್ಲಿನಿಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಇಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಕೆರೆಯ ಬಳಿ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಇದೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 22 year old girl ends life by jumping into well in Bantwal death note found. The deceased has been identified as Nishmitha. She was working in a dental clinic as a staff.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm