ಬ್ರೇಕಿಂಗ್ ನ್ಯೂಸ್
12-10-21 11:47 am Mangalore Reporter ಕ್ರೈಂ
ಮಂಗಳೂರು, ಅ.12 : ಚಿನ್ನವನ್ನು ಪೇಸ್ಟ್ ಮಾಡಿಕೊಂಡು ಬ್ಯಾಗಿನಲ್ಲಿ ಅಡಗಿಸಿಟ್ಟು ತರುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ.
ಕೇರಳದ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಆರೋಪಿ. ದುಬೈನಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ನಿಲ್ದಾಣ ತಲುಪಿದ್ದು ತಪಾಸಣೆ ವೇಳೆ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ಪತ್ತೆಯಾಗಿದೆ.

ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಗಮ್ ರೀತಿ ಕಂದು ಬಣ್ಣದ ಶೀಟ್ ನಲ್ಲಿ ಅಡಗಿಸಿಟ್ಟಿದ್ದ. ಟ್ರಾಲಿ ಬ್ಯಾಗಿನ ಕೆಳಭಾಗದ ತಳ ಭಾಗದಲ್ಲಿ ಇರಿಸಿ, ಎರಡು ಲೇಯರ್ ಮಾಡಲಾಗಿತ್ತು. ಅಧಿಕಾರಿಗಳು ತಪಾಸಣೆ ವೇಳೆ ಚಿನ್ನವನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
364 grams of Gold worth 17 lakhs smuggled inside trolley bag held at Mangalore airport. The passenger had arrived from Dubai. He's a resident of Kasaragod.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm