ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm