ಬ್ರೇಕಿಂಗ್ ನ್ಯೂಸ್
16-10-21 04:28 pm Mangaluru Correspondent ಕ್ರೈಂ
ಪುತ್ತೂರು, ಅ.16: 67 ವರ್ಷದ ಮುದುಕನೊಬ್ಬ ಎಂಡೋ ಸಲ್ಫಾನ್ ಪೀಡಿತ 20 ವರ್ಷದ ಹುಡುಗನಿಗೆ ಕಬ್ಬು ಕೊಡಿಸುತ್ತೇನೆಂದು ಹೇಳಿ, ರಸ್ತೆ ಬದಿಯ ಪೊದೆಗೆ ಕರೆದೊಯ್ದು ಸಲಿಂಗಕಾಮ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದಲ್ಲಿ ಘಟನೆ ನಡೆದಿದೆ. ಅ.15ರಂದು ಸಂಜೆ ಹುಡುಗ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವೇಳೆ ಪರಿಚಯದ ವ್ಯಕ್ತಿಯಾದ ಮೊಹಮ್ಮದ್ ಹನೀಫ್ ಎಂಬಾತ ಕಬ್ಬು ಕೊಡಿಸುತ್ತೇನೆಂದು ಆಸೆ ತೋರಿಸಿ ಹತ್ತಿರ ಕರೆದಿದ್ದಾನೆ. ಹತ್ತಿರ ಹೋಗಿದ್ದ ಹುಡುಗನನ್ನು ರಸ್ತೆ ಬದಿಯ ಪೊದೆಗೆ ಕರೆದೊಯ್ದಿದ್ದು, ಅಲ್ಲಿ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ದೂರಲಾಗಿದೆ. ಈ ಬಗ್ಗೆ ಹುಡುಗನ ತಂದೆ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿ 67 ವರ್ಷದ ಮಹಮ್ಮದ್ ಹನೀಫ್ ನನ್ನು ಬಂಧಿಸಿದ್ದಾರೆ. ಹುಡುಗ ವಾಕಿಂಗ್ ಎಂದು ಸಂಜೆ ಆರು ಗಂಟೆಗೆ ಮನೆಯಿಂದ ತೆರಳಿದ್ದು, ಹಿಂತಿರುಗಿ ಬಂದಾಗ ಬಟ್ಟೆಯಲ್ಲಿ ಮಣ್ಣಿನ ಕಲೆಗಳಿದ್ದವು. ಹೀಗಾಗಿ ವಿಚಾರಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು ತಂದೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
20-Year-old Endosulfan youth sexually harrassed by 67-year-old Man in Puttur. The arrested has been identified ad Mohammad Hanif.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm