ಬ್ರೇಕಿಂಗ್ ನ್ಯೂಸ್
11-09-20 02:04 pm Chikmaglur Correspondent ಕ್ರೈಂ
ಚಿಕ್ಕಮಗಳೂರು ಸಪ್ಟೆಂಬರ್ 11: ಪಾಪಿ ತಂದೆ ಒಬ್ಬ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಧಾರುಣ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ. ಕಡೂರಿನಲ್ಲಿ ಈ ಘಟನೆ ನಡೆದಿದ್ದು, 8 ತಿಂಗಳ ಹೆಣ್ಣು ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ.
ಕಡೂರಿನ ದೊಡ್ಡಪೇಟೆ ಬಡಾವಣೆಯ ವಕೀಲ ಉಮಾಶಂಕರ್ ಎಂಬಾತ ಮಗುವನ್ನು ಕೊಂದ ಕಟುಕ ತಂದೆ. ಈ ನೀಚ ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಗಂಡನೇ ಮಗುವಿನ ಕೊಲೆಗಾರನೆಂದು ಆರೋಪಿಸಿರೋ ಪತ್ನಿ ಕಡೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm