ಬ್ರೇಕಿಂಗ್ ನ್ಯೂಸ್
24-10-21 04:13 pm Headline Karnataka News Network ಕ್ರೈಂ
ಕಲಬುರಗಿ, ಅ.24 : ಸತತ ಹೆಣ್ಣು ಮಗುವೆಂದು ಗಂಡ ಹೀಯಾಳಿಸಿ ಕಿರುಕುಳ ನೀಡಿದ್ದರಿಂದ ಬೇಸತ್ತ ಪತ್ನಿ ತನ್ನ ಮೂವರು ಹೆಣ್ಣು ಮಕ್ಕಳ ಜೊತೆ ಕೆರೆಗೆ ಹಾರಿ ಸಾವಿಗೆ ಶರಣಾದ ಘಟನೆ ನಡೆದಿದೆ.
ಮೂರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಜಿಗಿದು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಓರ್ವ ಮಗು ಬಚಾವ್ ಆಗಿದೆ. ಕಲಬುರಗಿಯ ಮಾಡ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಲಕ್ಷ್ಮಿ , ಮಕ್ಕಳಾದ ಗೌರಮ್ಮ ಮತ್ತು ಸಾವಿತ್ರಿ ಮೃತರು.
ಇನ್ನೋರ್ವ ಬಾಲಕಿ ಈಶ್ವರಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕುಟುಂಬಸ್ಥರು ಆಕೆಯ ಸಣ್ಣ ಮಗುವನ್ನು ಹಿಡಿದು ಕೆರೆಯ ಬಳಿಯಲ್ಲೇ ಅತ್ತು ಕರೆದಿದ್ದು ಮನಕಲಕುವಂತಿತ್ತು. ಲಕ್ಷ್ಮೀ ಇತ್ತೀಚೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಆನಂತರ ಗಂಡನ ಕಿರುಕುಳ ಹೆಚ್ಚಿದ್ದು ಇದರಿಂದ ಬೇಸತ್ತ ದೊಡ್ಡ ಮೂವರು ಮಕ್ಕಳನ್ನು ಕೈಯಲ್ಲಿ ಹಿಡಿದು ಕೆರೆಗೆ ಹಾರಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ನಿಂಬರಗಿ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
Husband's harassment for a consecutive baby girl wife jumped into lake with three girls
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm