ಬ್ರೇಕಿಂಗ್ ನ್ಯೂಸ್
28-10-21 11:21 am Mangaluru Correspondent ಕ್ರೈಂ
ಮಂಗಳೂರು, ಅ.28: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಆರೋಪದಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬೋಂದೆಲ್ ನಿವಾಸಿ ಅನಂತ ಭಟ್ (48) ಬಂಧಿತ ವ್ಯಕ್ತಿ. ಪ್ರಕರಣ ವರದಿಯಾದ ಬೆನ್ನಲ್ಲೇ ಆರೋಪಿಯನ್ನು ಅವರದೇ ಕಾರಿನಲ್ಲಿ ದೂರದ ಸ್ಥಳಕ್ಕೆ ಬಿಟ್ಟು ತಲೆಮರೆಸಿಕೊಳ್ಳಲು ಸಹಕರಿಸಿದ್ದಾರೆ. ಅಲ್ಲದೆ, ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದುದು ಪತ್ತೆಯಾಗಿತ್ತು.
ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸಿದ್ದ. ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಅನಂತ ಭಟ್ ನಿರಂತರ ಸಂಪರ್ಕದಲ್ಲಿದ್ದ ಆರೋಪದಲ್ಲಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಪರಾರಿಯಾಗಲು ಬಳಸಿದ್ದ ಟೊಯೋಟಾ ಇಟಿಯೋಸ್ ಕಾರು ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ರಾಜೇಶ್ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
Mangalore Advocate KSN Rajesh sexual harassment case One arrested for helping accused. Anant Bhat has been accused of helping main accused Rajesh Bhat to evade arrest. Anant Bhat has been accused of being continuously in touch with Rajesh Bhat, and helping him to abscond. It is said that as soon as the case was reported, Anant Bhat carried accused Rajesh Bhat to a distant place in his vehicle, and later, reportedly concealed the car of Rajesh Bhat and his mobile phone in a secluded place to ensure that the police did not get access to them.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am