ಬ್ರೇಕಿಂಗ್ ನ್ಯೂಸ್
12-09-20 10:30 am Mangalore Correspondent ಕ್ರೈಂ
ಬೆಳ್ತಂಗಡಿ, ಸೆಪ್ಟೆಂಬರ್ 12 : ತಾಯಿಯೊಂದಿಗೆ ಕೆಲಸಕ್ಕೆಂದು ತೋಟಕ್ಕೆ ಬಂದ ಬಾಲಕಿಯ ಮೇಲೆ ತೋಟದ ಮಾಲಕ ಹಾಗೂ ಆತನ ಸಹಾಯಕ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ತೋಟದ ಮಾಲಕ ಕಳೆಂಜ ಗ್ರಾಮದ ನಿವಾಸಿ ರೆಜಿಮೋನು ಹಾಗೂ ಆತನ ಸಹಾಯಕ ಕೃಷ್ಣ ಎಂದು ಗುರುತಿಸಲಾಗಿದೆ.
ಚಾರ್ಮಾಡಿ ಮೂಲದ ದಲಿತ ಮಹಿಳೆ ತಾಲೂಕಿನ ಕಳೆಂಜ ಗ್ರಾಮದ ಬಳ್ಕಾಜೆ ರೆಜಿಮೋನು ಎಂಬವರ ತೋಟದ ಕೆಲಸಕ್ಕೆಂದು ಹೋಗುತ್ತಿದ್ದರು. ಕಳೆದ ಮೇ ತಿಂಗಳಿನಲ್ಲಿ ಆಕೆಯೊಂದಿಗೆ ಆಕೆಯ ಅಪ್ರಾಪ್ತ ವಯಸ್ಸಿನ ಮಗಳೂ ಈ ತೋಟಕ್ಕೆ ಹೋಗುತ್ತಿದ್ದು, ತಾಯಿಯೊಂದಿಗೆ ಎರಡು ಮೂರು ದಿನ ತಂಗಿದ್ದು, ಈ ಸಂದರ್ಭ ರೆಜಿಮೋನು ಮತ್ತು ಆತನ ಸ್ನೇಹಿತ ಕೃಷ್ಣ ಜೊತೆ ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm