ಬ್ರೇಕಿಂಗ್ ನ್ಯೂಸ್
03-11-21 03:05 pm Mangaluru Correspondent ಕ್ರೈಂ
ಬೆಳ್ತಂಗಡಿ, ನ.2: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ, ಬಲವಂತದಿಂದ ಅತ್ಯಾಚಾರ ನಡೆಸಿರುವ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ನಿವಾಸಿ ಆಟೋ ಚಾಲಕ ನೌಫಾಲ್ ಎಂಬಾತ ಆರೋಪಿಯಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ನೌಫಾಲ್ ಎರಡು ವರ್ಷಗಳ ಹಿಂದೆ ಆಕೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ತೆರಳಿ ಅತ್ಯಾಚಾರ ನಡೆಸಿದ್ದ. ಆನಂತರ ಆಕೆಯ ನಗ್ನ ಫೋಟೊ ತೆಗೆದು ಬ್ಲಾಕ್ಮೇಲ್ ನಡೆಸಿದ್ದು ಫೋಟೊ ಮುಂದಿಟ್ಟು ಬಲವಂತದಿಂದ ಮತ್ತೆ ಮತ್ತೆ ಲೈಂಗಿಕವಾಗಿ ಬಳಸಿಕೊಂಡಿದ್ದ.
ಆನಂತರವೂ ಲೈಂಗಿಕವಾಗಿ ಸಹಕರಿಸಲು ಒತ್ತಾಯಿಸುತ್ತಿದ್ದರಿಂದ ಬೇಸತ್ತ ಬಾಲಕಿ ಮನೆಯಲ್ಲಿ ಈ ಬಗ್ಗೆ ತಿಳಿಸಿದ್ದಾಳೆ. ಹೆತ್ತವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Nelyadi Auto Driver blackmails girl of her Nude Photo after constantly raping her in the name of Love. A case has been registered against Auto Driver Naufal at the Dharmasthala police station.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm