ಬ್ರೇಕಿಂಗ್ ನ್ಯೂಸ್
04-11-21 04:42 pm Headline Karnataka News Desk ಕ್ರೈಂ
ನವದೆಹಲಿ, ನ.4: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತನನ್ನು ಬಂಧಿಸಿದ್ದು ಆತನಿಂದ 1.12 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.
ದೆಹಲಿಯ ಮೈದಾನ್ ಗರೀ ಪೊಲೀಸ್ ಠಾಣೆಯ ಎಸ್ಐ ಭೋಜರಾಜ್ ಸಿಂಗ್ ವ್ಯಕ್ತಿಯೊಬ್ಬನಿಂದ 50 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.
ಪ್ರಕರಣ ಒಂದರಲ್ಲಿ ವ್ಯಕ್ತಿಯ ಪರವಾಗಿ ಕೆಲಸ ಮಾಡಲು ಎಸ್ಐ ಐದು ಲಕ್ಷ ರು. ಲಂಚ ಕೇಳಿದ್ದ. ಆಬಳಿಕ ಎರಡು ಲಕ್ಷಕ್ಕೆ ಡೀಲ್ ಕುದುರಿಸಿದ್ದ ಎಸ್ಐ ವಿರುದ್ಧ ವ್ಯಕ್ತಿ ಸಿಬಿಐ ಅಧಿಕಾರಿಗಳಿಗೆ ದೂರು ನೀಡಿದ್ದರು. ಲಂಚ ನೀಡಿದರೆ ಆತನ ಪರವಾಗಿ ಕೆಲಸ ಮಾಡುವುದಲ್ಲದೆ, ಜಾಮೀನು ದೊರಕಿಸಲು ಸಹಕಾರ ನೀಡುವುದಾಗಿ ಹೇಳಿದ್ದ. ಅದರಂತೆ, ಸಿಬಿಐ ಅಧಿಕಾರಿಗಳು ಟ್ರಾಪ್ ಮಾಡಿದ್ದು 50 ಸಾವಿರ ಲಂಚ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಆನಂತರ ಅಧಿಕಾರಿಗಳು ಎಸ್ಐ ಭೋಜರಾಜ್ ಸಿಂಗ್ ಮನೆ ಮತ್ತು ಕಾರಿನಲ್ಲಿ ಶೋಧ ನಡೆಸಿದ್ದಾರೆ. ಕಾರಿನಲ್ಲಿ 5.47 ಲಕ್ಷ ನಗದು ಹಾಗೂ ಮನೆಯಲ್ಲಿ 1.7 ಕೋಟಿ ನಗದು ಪತ್ತೆಯಾಗಿದೆ. ಅಲ್ಲದೆ, ಇನ್ನಿತರ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
The Central Bureau of Investigation arrested a sub-inspector posted at Maidan Garhi police station. The Anti-Corruption Branch of the CBI received a complaint that the sub-inspector was demanding a bribe of Rs five lakh from a man who has been booked in a criminal case. The suspect assured that if the bribe was paid to him then he would not oppose the bail of the complainant and his friend. He also said that, over a period of a time, the case against them which he is investigating will be diluted.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am